ಭಾರತೀಯ ಸ್ಟೇಟ್ ಬ್ಯಾಂಕ್ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 16, 2020.
ಹುದ್ದೆಗಳ ವಿವರ
ಹುದ್ದೆಯ ಹೆಸರು:
ಸರ್ಕಲ್ ಬೇಸ್ಡ್ ಆಫೀಸರ್
ಖಾಲಿ ಹುದ್ದೆಗಳ ಸಂಖ್ಯೆ:
3850
ಅರ್ಹತೆಗಳು
ಶೈಕ್ಷಣಿಕ ಅರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು (Any Degree) ಪಾಸ್ ಮಾಡಿರಬೇಕು.
ವಯೋಮಿತಿ:
0 1 - 08 - 2020ಕ್ಕೆ ಅನುಗುಣವಾಗಿ ಗರಿಷ್ಠ 30 ವರ್ಷವನ್ನು ಮೀರಿರಬಾರದು.
ಅನುಭವ (Experience) :
ಯಾವುದೇ ಗ್ರಾಮೀಣ ಬ್ಯಾಂಕ್ ಅಥವಾ ವಾಣಿಜ್ಯ ಬ್ಯಾಂಕುಗಳಲ್ಲಿ ಕನಿಷ್ಠ 2 ವರ್ಷಗಳ ಸೇವೆಯನ್ನು ಸಲ್ಲಿಸಿರಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:
27 ಜುಲೈ 2020
ಅರ್ಜಿ ಸಲ್ಲಿಕೆ ಮುಕ್ತಾಯದ ದಿನಾಂಕ:
16 ಆಗಸ್ಟ್ 2020
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ:
27 ಜುಲೈ 2020
Post a Comment
0 Comments