ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಸಿವಿಲ್ ಸಶಸ್ತ್ರ ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಮೇ, 2020ರಲ್ಲಿ ಅರ್ಜಿಯನ್ನು ಕರೆಯಲಾಗಿತ್ತು. ಇದೀಗ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ದಿನಾಂಕವನ್ನು ಪೊಲೀಸ್ ಇಲಾಖೆ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
2565 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಪರೀಕ್ಷೆ ದಿನಾಂಕ:
ಸೆಪ್ಟೆಂಬರ್ 20, 2020.
1449 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(CAR/DAR)ಹುದ್ದೆಗಳಿಗೆ ಪರೀಕ್ಷಾ ದಿನಾಂಕ:
18, ಅಕ್ಟೋಬರ್ 2020.
2672 ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಪರೀಕ್ಷಾ ದಿನಾಂಕ:
22, ನವೆಂಬರ್ 2020.
ಸೂಚನೆ:
ಶೀಘ್ರದಲ್ಲಿಯೇ ಪ್ರವೇಶ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
Post a Comment
0 Comments